ಕರ್ನಾಟಕ; 9 ಜಿಲ್ಲೆಯಲ್ಲಿ ಆಕ್ಸಿಜನ್ ಉತ್ಪಾದನಾ ಪ್ಲಾಂಟ್‌ಗಳೇ ಇಲ್ಲ!
ಬೆಂಗಳೂರು, ಮೇ 04; ಆಕ್ಸಿಜನ್ ಕೊರತೆ ಕಾರಣದಿಂದಾಗಿ ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ 20ಕ್ಕೂ ಹೆಚ್ಚು ರೋಗಿಗಳು ಮೃತಪಟ್ಟಿದ್ದಾರೆ. ಕರ್ನಾಟಕದ ಹಲವು ಜಿಲ್ಲೆಗಳು ಆಕ್ಸಿಜನ್‌ಗಾಗಿ ಅಕ್ಕ-ಪಕ್ಕದ ಜಿಲ್ಲೆಗಳ ಮೇಲೆ ಅವಲಂಬಿತವಾಗಿವೆ. ಗದಗ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಯಾದಗಿರಿ, ಬೀದರ್, ಚಾಮರಾಜನಗರ, ಕೊಡಗು, ಮಂಡ್ಯ ಮತ್ತು ಉಡುಪಿ ಜಿಲ್ಲೆಗಳಲ್ಲಿ ಆಕ್ಸಿಜನ್ ಉತ್ಪಾದನೆ ಪ್ಲಾಂಟ್‌ಗಳಿಲ್ಲ. ಆಸ್ಪತ್ರೆಗೆ ಆಕ್ಸಿಜನ್ ಪೂರೈಕೆ ಅಕ್ಕ-ಪಕ್ಕದ ಜಿಲ್ಲೆಗಳಿಂದ ಆಗುತ್ತಿದೆ.
from Oneindia.in - thatsKannada News https://ift.tt/2RrpgUs





No comments:
Post a Comment