ಬ್ಲ್ಯಾಕ್ ಫಂಗಸ್ ಭೀತಿ: ಕರ್ನಾಟಕದಲ್ಲಿ 97 ಮಂದಿಗೆ ಅಂಟಿದ ಮಹಾಮಾರಿ!
ನವದೆಹಲಿ, ಮೇ 18: ಕೊರೊನಾವೈರಸ್ ಸೋಂಕಿನ ಆತಂಕದ ನಡುವೆ ಕರ್ನಾಟಕದಲ್ಲಿ 97 ಮಂದಿಗೆ ಬ್ಲ್ಯಾಕ್ ಫಂಗಸ್ ಅಥವಾ ಕಪ್ಪು ಶಿಲೀಂಧ್ರ ರೋಗ ತಗುಲಿದ್ದು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ.ಸುಧಾಕರ್ ತಿಳಿಸಿದ್ದಾರೆ. ಬ್ಲ್ಯಾಕ್ ಫಂಗಸ್ ರೋಗ ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಡುತ್ತಿದ್ದಂತೆ ಸರ್ಕಾರಕ್ಕೆ ಮಾಹಿತಿ ನೀಡುವುದು ಕಡ್ಡಾಯವಾಗಿದ್ದು, ಯಾವುದೇ ಕಾರಣಕ್ಕೂ
from Oneindia.in - thatsKannada News https://ift.tt/3uSEIYm





No comments:
Post a Comment