ಚುನಾವಣಾ ಫಲಿತಾಂಶ: ಯಾವುದೇ ಸುದ್ದಿವಾಹಿನಿಗಳ ಚರ್ಚೆಯಲ್ಲಿ ಭಾಗವಹಿಸದಿರಲು ಕಾಂಗ್ರೆಸ್ ನಿರ್ಧಾರ
ನವದೆಹಲಿ, ಮೇ 02: ಐದು ರಾಜ್ಯಗಳ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಸುದ್ದಿವಾಹಿಗಳ ಚರ್ಚೆಯಲ್ಲಿ ಭಾಗವಹಿಸದಿರಲು ಕಾಂಗ್ರೆಸ್ ನಿರ್ಧರಿಸಿದೆ. ಈ ಬಗ್ಗೆ ಮಾಹಿತಿ ನೀಡಿರುವ ಕಾಂಗ್ರೆಸ್ ಮುಖ್ಯ ವಕ್ತಾರ ರಂದೀಪ್ ಸುರ್ಜೇವಾಲಾ, ದೇಶದಲ್ಲಿ ಕೊರೊನಾ ಸೋಂಕಿನ ಹೆಚ್ಚಳದಿಂದ ಪರಿಸ್ಥಿತಿ ಚಿಂತಾಜನಕವಾಗಿದೆ. ಈ ಸಂದರ್ಭದಲ್ಲಿ ಫಲಿತಾಂಶ ಪ್ರಕಟವಾದ ಮೇಲೆ ಸುದ್ದಿವಾಹಿನಿಗಳಲ್ಲಿ ಕಾಂಗ್ರೆಸ್ ಯಾವ ನಾಯಕರೂ ಚರ್ಚೆಗಳಲ್ಲಿ ಭಾಗವಹಿಸದಿರಲು ನಿರ್ಧರಿಸಲಾಗಿದೆ
from Oneindia.in - thatsKannada News https://ift.tt/3nChkvw





No comments:
Post a Comment