ಮಾಜಿ ಕೇಂದ್ರ ಸಚಿವ, ಆರ್‌ಎಲ್‌ಡಿ ಮುಖ್ಯಸ್ಥ ಅಜಿತ್ ಸಿಂಗ್ ನಿಧನ
ನವದೆಹಲಿ, ಮೇ 6: ರಾಷ್ಟ್ರೀಯ ಲೋಕ ದಳ(ಆರ್‌ಎಲ್‌ಡಿ) ಮುಖ್ಯಸ್ಥ, ಮಾಜಿ ಕೇಂದ್ರ ಸಚಿವ ಚೌಧರಿ ಅಜಿತ್ ಸಿಂಗ್ ಅವರು ಗುರುವಾರದಂದು ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೋವಿಡ್ 19 ಸೋಂಕಿನಿಂದ ಬಳಲುತ್ತಿದ್ದರು. ಅಜಿತ್ ಅವರಿಗೆ 82 ವರ್ಷ ವಯಸ್ಸಾಗಿತ್ತು. ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರ ಪುತ್ರರಾದ ಅಜಿತ್ ಸಿಂಗ್ ಅವರು 1986ರಲ್ಲಿ ರಾಜ್ಯಸಭಾ ಸದಸ್ಯರಾಗಿದ್ದರು.
from Oneindia.in - thatsKannada News https://ift.tt/3xK14NH





No comments:
Post a Comment