ಭಾರತದಲ್ಲಿ ಕೊರೊನಾವೈರಸ್ ಲಸಿಕೆ ಅಭಾವಕ್ಕೆ ಇಲ್ಲಿದೆ ಸಾಕ್ಷ್ಯ
ನವದೆಹಲಿ, ಮೇ 14: ಭಾರತದಲ್ಲಿ ಕೊರೊನಾವೈರಸ್ ಲಸಿಕೆ ಅಭಾವ ಸೃಷ್ಟಿಯಾಗಿರುವುದು ಅಂಕಿ-ಅಂಶಗಳ ಸಹಿತ ಸಾಬೀತಾಗಿದೆ. ದಿನದಿಂದ ದಿನಕ್ಕೆ ಕೊವಿಡ್-19 ಲಸಿಕೆ ವಿತರಣೆ ಪ್ರಮಾಣ ಇಳಿಮುಖ ಆಗುತ್ತಿರುವುದು ಪರಿಸ್ಥಿತಿಗೆ ಹಿಡಿದ ಕೈಗನ್ನಡಿಯಾಗಿದೆ.ಒಂದು ದಿನದಲ್ಲಿ 30 ಲಕ್ಷಕ್ಕಿಂತ ಹೆಚ್ಚು ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡುತ್ತಿದ್ದ ಸಂಖ್ಯೆ ಇದೀಗ ಅರ್ಧಕ್ಕರ್ಧ ತಗ್ಗಿದೆ. ಕೊವಿಡ್-19 ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 118 ದಿನಗಳಲ್ಲಿ
from Oneindia.in - thatsKannada News https://ift.tt/2Qj1cmo





No comments:
Post a Comment