ಕೊರೊನಾ ಕರಾಳತೆ: ಬೆಚ್ಚಿಬೀಳಿಸುವ ಡಾ.ದೇವಿ ಪ್ರಸಾದ್ ಶೆಟ್ಟಿ ನೀಡಿದ ಹೆಡ್ ಲೈನ್
ಕೊರೊನಾ ನಿರ್ವಹಣೆ, ಆಕ್ಸಿಜನ್, ಬೆಡ್, ವೆಂಟಿಲೇಟರ್ ಗಿಂತಲೂ ಮುಂದಿನ ದಿನಗಳಲ್ಲಿ ವೈದ್ಯಕೀಯ ಕ್ಷೇತ್ರದ ಸಿಬ್ಬಂದಿಯ ಕೊರತೆ ಭಯಂಕರವಾಗಿ ಕಾಡಲಿದೆ. ಈ ವಿಚಾರ ಬಹಳಷ್ಟು ನನ್ನನ್ನು ಕಾಡುತ್ತಿದೆ ಎಂದು ನಾರಾಯಣ ಹೃದಯಾಲಯದ ಮುಖ್ಯಸ್ಥ ಡಾ. ದೇವಿ ಪ್ರಸಾದ್ ಶೆಟ್ಟಿ ಎಚ್ಚರಿಕೆಯನ್ನು ನೀಡಿದ್ದಾರೆ. ಕೊರೊನಾ ಭಯಂಕರವಾಗಿ ಕಾಡುತ್ತಿರುವ ಈ ಸಂದರ್ಭದಲ್ಲಿ ಡಾ.ಶೆಟ್ಟಿಯವರ ಈ ಹೇಳಿಕೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸಿದರೆ, ಮುಂದೆ
from Oneindia.in - thatsKannada News https://ift.tt/3eJkBF5





No comments:
Post a Comment