ಚಂಡಮಾರುತ ತೌಕ್ತೆ ಭೀತಿ, ಕರಾವಳಿಯ ವಿಮಾನ ನಿಲ್ದಾಣಗಳಿಗೆ ಎಚ್ಚರಿಕೆ
ಬೆಂಗಳೂರು, ಮೇ 16: ಚಂಡಮಾರುತ ತೌಕ್ತೆ ಭಾರತದ ಪಶ್ಚಿಮ ಕರಾವಳಿಯನ್ನು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ, ಈ ವಿಷಯಕ್ಕೆ ಸಂಬಂಧಿಸಿದ ತಾಂತ್ರಿಕ ಸುತ್ತೋಲೆಯನ್ವಯ ಭಾರತದ ವಿಮಾನ ನಿಲ್ದಾಣಗಳ ಪ್ರಾಧಿಕಾರದ ಉನ್ನತ ಆಡಳಿತವು ದಿಲ್ಲಿಯ ಸಾಂಸ್ಥಿಕ ಕೇಂದ್ರ ಕಚೇರಿಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ದಕ್ಷಿಣ ವಲಯ ಮತ್ತು ಪೂರ್ವ ವಲಯದ ಪಶ್ಚಿಮ ಕರಾವಳಿಯ ವಿಮಾನ ನಿಲ್ದಾಣಗಳ ಸಿದ್ಧತಾ ಸ್ಥಿತಿಯ ಬಗ್ಗೆ ಪರಾಮರ್ಶೆ
from Oneindia.in - thatsKannada News https://ift.tt/2SISdeX





No comments:
Post a Comment