ಕರ್ನಾಟಕ; ಗ್ರಾಮೀಣ ಭಾಗದಲ್ಲಿ ಹೋಂ ಐಸೋಲೇಷನ್ ಇಲ್ಲ
ಬೆಂಗಳೂರು, ಮೇ 16; ಕರ್ನಾಟಕದಲ್ಲಿ ಕೋವಿಡ್ ಹರಡುವಿಕೆ ತಡೆಯಲು ಗ್ರಾಮೀಣ ಪ್ರದೇಶದಲ್ಲಿ ಮತ್ತು ನಗರ ಪ್ರದೇಶದ ಕೊಳಗೇರಿ ಪ್ರದೇಶದಲ್ಲಿ ಕೋವಿಡ್ ಸೋಂಕು ದೃಢಪಟ್ಟ ವ್ಯಕ್ತಿಗಳನ್ನು ಸಾಂಸ್ಥಿಕ ಕ್ವಾರಂಟೈನ್ ಮಾಡಲು ಶಿಫಾರಸು ಮಾಡಲಾಗಿದೆ. ಶನಿವಾರ ಉಪಮುಖ್ಯಮಂತ್ರಿ ಮತ್ತು ರಾಜ್ಯ ಕೋವಿಡ್ ಕಾರ್ಯಪಡೆ ಮುಖ್ಯಸ್ಥ ಡಾ. ಸಿ. ಎನ್. ಅಶ್ವಥ್ ನಾರಾಯಣ್ ನೇತೃತ್ವದಲ್ಲಿ ಸಚಿವರು, ಅಧಿಕಾರಿಗಳೊಂದಿಗೆ ಕೋವಿಡ್ ನಿರ್ವಹಣೆ ಬಗ್ಗೆ
from Oneindia.in - thatsKannada News https://ift.tt/2RdX1J9





No comments:
Post a Comment