ಟೆಸ್ಟಿಂಗ್ ಕಮ್ಮಿಯಿಂದ ಹೊಸ ಕೇಸ್ ಇಳಿಕೆ: ಆದರೆ ಡಿಸ್ಚಾರ್ಜ್ ಸಂಖ್ಯೆ
ಲಾಕ್ ಡೌನ್ ಪರಿಣಾಮದಿಂದ ಹೊಸ ಸೋಂಕಿತರ ಸಂಖ್ಯೆ ರಾಜಧಾನಿ ಬೆಂಗಳೂರಿನಲ್ಲಿ ಕಮ್ಮಿಯಾಗುತ್ತಾ ಸಾಗುತ್ತಿದ್ದರೆ, ರಾಜ್ಯದ ಇತರ ನಗರಗಳಲ್ಲಿ ಇದರ ಪ್ರಮಾಣ ಹೆಚ್ಚಾಗುತ್ತಿದೆ. ಬೆಂಗಳೂರಿನಲ್ಲಿ ಟೆಸ್ಟಿಂಗ್ ಸಂಖ್ಯೆ ಕಮ್ಮಿಯಾಗುತ್ತಿರುವುದರಿಂದ ಹೊಸ ಕೇಸುಗಳ ಸಂಖ್ಯೆಯೂ ಕಮ್ಮಿಯಾಗುತ್ತಾ ಇದೆ. ಕಳೆದ ಒಂದು ವಾರದಲ್ಲಿ ರ‍್ಯಾಪಿಡ್ ಆಂಟಿಜೆನ್ ಮತ್ತು ಆರ್ಟಿಪಿಸಿಆರ್ ಟೆಸ್ಟ್ ಸೇರಿ 8,94,749 ಟೆಸ್ಟ್ ಗಳನ್ನು ಮಾಡಲಾಗಿದೆ. 2ನೇ ಹಂತದ ರಷ್ಯಾದ
from Oneindia.in - thatsKannada News https://ift.tt/3hqCCuY





No comments:
Post a Comment