ಯಾಸ್ ಚಂಡಮಾರುತ: ಹಿರಿಯ ಅಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಭೆ
ನವದೆಹಲಿ, ಮೇ 23: ತೌಕ್ತೆ ಅಬ್ಬರದ ನಂತರ ಭಾರತಕ್ಕೆ ಯಾಸ್ ಚಂಡಮಾರುತ ಸಾಕಷ್ಟು ಆತಂಕವನ್ನು ಸೃಷ್ಟಿಸಿದೆ. ಈ ಹಿನ್ನಲೆಯಲ್ಲಿ ಭಾನುವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಹಿರಿಯ ಅಧಿಕಾರಿಗಳ ಜೊತೆಗೆ ಸಭೆಯನ್ನು ಕರೆದಿದ್ದಾರೆ. ಯಾಸ್ ಚಂಡಮಾರುತವನ್ನು ಎದುರಿಸಲು ನಡೆಸಿರುವ ಸಿದ್ಧತೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಪ್ರಧಾನಿ ಚರ್ಚಿಸಲಿದ್ದಾರೆ. "ಇಂದು ಬೆಳಿಗ್ಗೆ 11 ಗಂಟೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಿರಿಯ ಅಧಿಕಾರಿಗಳು,
from Oneindia.in - thatsKannada News https://ift.tt/3vhpI6K





No comments:
Post a Comment