ಉಪ ಚುನಾವಣೆ ಫಲಿತಾಂಶಕ್ಕೂ ಮುನ್ನ ಬಿಎಸ್ವೈಗೆ ಬಿಗ್ ಶಾಕ್
ಕೊರೊನಾ ನಿರ್ವಹಣೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರ ಸಂಪೂರ್ಣವಾಗಿ ಎಡವಿದೆ ಎನ್ನುವುದು ಒಟ್ಟಾರೆಯಾಗಿ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿರುವ ಮಾತು. ಯಾಕೆಂದರೆ, ರಾಜ್ಯದ ಅದರಲ್ಲೂ ಬೆಂಗಳೂರಿನ ಪರಿಸ್ಥಿತಿಯನ್ನು ನೋಡಿದರೆ ಬಿಎಸ್ವೈ ಸರಕಾರದ ವೈಫಲ್ಯತೆ ಇದರಲ್ಲಿ ಎದ್ದು ಕಾಣುತ್ತಿದೆ. ಕೊರೊನಾ ಪರಿಸ್ಥಿತಿ ಕೈಮೀರಿ ಹೋದ ನಂತರ ಸರಕಾರ ಲಾಕ್ ಡೌನ್ ಘೋಷಣೆಯನ್ನು ಮಾಡಿತು. ಜೊತೆಗೆ, ಮುಂಬರುವ ಎಲ್ಲಾ ಸ್ಥಳೀಯ
from Oneindia.in - thatsKannada News https://ift.tt/2QEeBFU





No comments:
Post a Comment