ಪತ್ರ; ಸಾವುಗಳು ನಿಮ್ಮ ಮನಸ್ಸಿನ ಮೇಲೆ ಪರಿಣಾಮ ಬೀರಲಿಲ್ಲವೇ?
ಬೆಂಗಳೂರು, ಮೇ 04; ಆಕ್ಸಿಜನ್ ಕೊರತೆಯ ಕಾರಣದಿಂದಾಗಿ ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ 24 ರೋಗಿಗಳು ಸಾವನ್ನಪ್ಪಿದ್ದಾರೆ. ರಾಜ್ಯ ಮತ್ತು ದೇಶಾದ್ಯಂತ ಈ ಕುರಿತು ಚರ್ಚೆಗಳು ಆರಂಭವಾಗಿವೆ. ಸರ್ಕಾರದ ವಿರುದ್ಧ ಜನರು ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ. ರೋಗಿಗಳು ಸಾವನ್ನಪ್ಪಿದ ಬಗ್ಗೆ ಕರ್ನಾಟಕ ಸರ್ಕಾರ ಉನ್ನತ ಮಟ್ಟದ ತನಿಖೆಗೆ ಆದೇಶ ನೀಡಿದೆ. ಮಾಜಿ ಸ್ಪೀಕರ್, ಕಾಂಗ್ರೆಸ್ ನಾಯಕ ರಮೇಶ್ ಕುಮಾರ್ ಈ
from Oneindia.in - thatsKannada News https://ift.tt/2PM7zOR





No comments:
Post a Comment