ಕೊರೊನಾ ಲಸಿಕೆ ವಿಷಯದಲ್ಲಿ ಭಾರತ ಮಾಡಿದ ಎಡವಟ್ಟೇನು?; ಸೋಂಕು ತಜ್ಞರ ಉತ್ತರ
ನವದೆಹಲಿ, ಮೇ 24: ಕೊರೊನಾ ಎರಡನೇ ಅಲೆ ಆರ್ಭಟ ಹೆಚ್ಚಾಗುತ್ತಿದ್ದಂತೆ ದೇಶದಲ್ಲಿ ಕೊರೊನಾ ಲಸಿಕಾ ಅಭಿಯಾನವನ್ನು ಚುರುಕುಗೊಳಿಸಲಾಯಿತು. 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲು ಪ್ರಾರಂಭಿಸಲಾಯಿತು. ಆದರೆ ಹೀಗೆ ಮಾಡುತ್ತಿದ್ದಂತೆ ಲಸಿಕೆಗಳಿಗೆ ತೀವ್ರ ಅಭಾವ ಎದುರಾಗಿ ಹಲವು ರಾಜ್ಯಗಳಲ್ಲಿ ಲಸಿಕೆ ಕಾರ್ಯಕ್ರಮವನ್ನು ಮುಂದೂಡಲಾಗುತ್ತಿದೆ. ಆದರೆ ದೇಶದಲ್ಲಿ ಲಸಿಕೆ ಅಭಾವಕ್ಕೆ ಕೇಂದ್ರ ಸರ್ಕಾರ ಹೊಣೆ ಎಂದು ಸೂಕ್ಷ್ಮ
from Oneindia.in - thatsKannada News https://ift.tt/34bSwS8





No comments:
Post a Comment