ಕೊರತೆ ಕಾರಣ: ಭಾರತದಲ್ಲಿ ಕೊರೊನಾ ಲಸಿಕೆ ವಿತರಣೆಯಲ್ಲಿ ಭಾರಿ ಇಳಿಮುಖ
ನವದೆಹಲಿ, ಮೇ 20: ಕೊರೊನಾವೈರಸ್ ಲಸಿಕೆ ಕೊರತೆಗೆ ಕೇಂದ್ರ ಸರ್ಕಾರ ಈವರೆಗೂ ಯಾವುದೇ ಕ್ರಮಗಳನ್ನು ತೆಗೆದುಕೊಂಡಿಲ್ಲ. ದಿನದಿಂದ ದಿನಕ್ಕೆ ಕೊವಿಡ್-19 ಲಸಿಕೆ ಪಡೆಯುವವರ ಸಂಖ್ಯೆ ಇಳಿಮುಖವಾಗುತ್ತಿರುವುದೇ ಅದಕ್ಕೆ ಸಾಕ್ಷಿಯಾಗಿದೆ. ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 124 ದಿನಗಳಲ್ಲಿ 18,69,89,265 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಣೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ
from Oneindia.in - thatsKannada News https://ift.tt/3u2JRMc





No comments:
Post a Comment