ವಿಶ್ವವೇ ಕೊರೊನಾದಿಂದ ನಲುಗಿಹೋಗಿದೆ, ಮೋದಿಗೆ ತನ್ನ ವರ್ಚಸ್ಸಿನದ್ದೇ ಚಿಂತೆ: ರಾಹುಲ್ ಗಾಂಧಿ
ನವದೆಹಲಿ, ಮೇ 2: ಕೊರೊನಾ ಸೋಂಕಿನಿಂದಾಗಿ ಇಡೀ ವಿಶ್ವವೇ ನಲುಗಿ ಹೋಗಿದೆ ಆದರೆ ಪ್ರಧಾನಿ ನರೇಂದ್ರ ಮೋದಿಗೆ ತನ್ನ ವರ್ಚಸ್ಸಿನದ್ದೇ ಚಿಂತೆಯಾಗಿದೆ. ಭಾರತದಲ್ಲಿ ನಡೆಯುತ್ತಿರುವ ಬೆಳವಣಿಗೆಯಿಂದಾಗಿ ಇಡೀ ಜಗತ್ತೇ ನಡುಗಿ ಹೋಗಿದೆ. ದಾಖಲೆ ಪ್ರಮಾಣದಲ್ಲಿ ಸೋಂಕಿನ ಪ್ರಮಾಣ ಏರಿಕೆಯಾಗುತ್ತಿದೆ. ದೇಶದ ಎಲ್ಲಾ ನಾಗರಿಕರಿಗೂ ಕೊರೊನಾ ಲಸಿಕೆ ಉಚಿತವಾಗಿ ನೀಡಲು ರಾಹುಲ್ ಗಾಂಧಿ ಆಗ್ರಹ ಆದರೆ ಪರಿಣಾಕಾರಿ
from Oneindia.in - thatsKannada News https://ift.tt/3nLZBlh





No comments:
Post a Comment