ಆಹಾರಕ್ಕಾಗಿ ಹೊರಬರುವ ಜನರನ್ನು ಬೆದರಿಸಬೇಡಿ: ನಿವೃತ್ತ ನ್ಯಾ ಸಲ್ಡಾನಾ
ಕೋವಿಡ್ ಲಾಕ್‌ಡೌನ್ ವೇಳೆ ದಿನಸಿಯಂಥ ಅಗತ್ಯ ವಸ್ತುಗಳ ಖರೀದಿಗಾಗಿ ಮನೆಯಿಂದ ಹೊರಬರುವ ಜನರ ಜೊತೆ ಪೊಲೀಸರು, ಅಧಿಕಾರಿಗಳು ದಯೆಯಿಂದ ವರ್ತಿಸುವ ವಿಚಾರದಲ್ಲಿ ರಾಜ್ಯದ ಅಡ್ವೊಕೇಟ್ ಜನರಲ್ ಅವರು ಮಧ್ಯಪ್ರವೇಶಿಸಬೇಕು ಎಂದು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಮೈಕೆಲ್ ಎಫ್ ಸಲ್ಡಾನಾ ಅವರು ತಿಳಿಸಿದ್ದಾರೆ. ಅಧಿಕಾರಿಗಳು ಜನರೊಂದಿಗೆ ಹೇಗೆ ವರ್ತಿಸಬೇಕು ಎಂಬ ನಿಟ್ಟಿನಲ್ಲಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಮೈಕೆಲ್ ಎಫ್
from Oneindia.in - thatsKannada News https://ift.tt/2RXpPW6





No comments:
Post a Comment