ಕೋವಿಡ್ ಪರೀಕ್ಷೆ ಹೆಚ್ಚಿಸಿ; ಯಡಿಯೂರಪ್ಪಗೆ ಸಿದ್ದರಾಮಯ್ಯ ಪತ್ರ
ಬೆಂಗಳೂರು, ಮೇ 16; ಕೊರೊನಾ ಪರೀಕ್ಷೆ ಮತ್ತು ಸೋಂಕಿತರ ಸಾವಿನ ವಿಚಾರದಲ್ಲಿ ರಾಜ್ಯ ಸರ್ಕಾರ ಸುಳ್ಳು ಹೇಳುತ್ತಿದೆ. ಪರೀಕ್ಷೆ ಪ್ರಮಾಣವನ್ನು ಕೂಡಲೇ ಹೆಚ್ಚಿಸಿ, ಕೋವಿಡ್‌ನಿಂದಾಗುವ ಮರಣಗಳನ್ನು ನಿಖರವಾಗಿ ದಾಖಲಿಸಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಸಿದ್ದರಾಮಯ್ಯ ಈ ಕುರಿತು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪಗೆ ಪತ್ರವನ್ನು ಬರೆದಿದ್ದಾರೆ. ಕಳೆದ ಕೆಲವು ದಿನಗಳಿಂದ ಮುಖ್ಯಮಂತ್ರಿಗಳು ರಾಜ್ಯದಲ್ಲಿ ಸೋಂಕು
from Oneindia.in - thatsKannada News https://ift.tt/3ePriH2





No comments:
Post a Comment