ಚಂದ್ರಗ್ರಹಣದಿಂದ ಇನ್ನಷ್ಟು ತೀವ್ರಗೊಳ್ಳಲಿದೆ ಯಾಸ್ ಚಂಡಮಾರುತ; ಭಾರೀ ಮಳೆ ಎಚ್ಚರಿಕೆ ಕೊಟ್ಟ ಐಎಂಡಿ
ನವದೆಹಲಿ, ಮೇ 26: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರೂಪುಗೊಂಡಿರುವ ಯಾಸ್ ಚಂಡಮಾರುತದ ಪ್ರಭಾವ ಪಶ್ಚಿಮ ಬಂಗಾಳ ಹಾಗೂ ಒಡಿಶಾ ರಾಜ್ಯಗಳಲ್ಲಿ ತೀವ್ರ ಸ್ವರೂಪ ಪಡೆಯಲಿರುವ ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಜೊತೆಗೆ ಇಂದು ಚಂದ್ರಗ್ರಹಣ ಕೂಡ ಘಟಿಸಲಿದ್ದು, ಚಂಡಮಾರುತದ ಪ್ರಭಾವವನ್ನು ಇದು ಇನ್ನಷ್ಟು ಹೆಚ್ಚಿಸಲಿದೆ. ಗರಿಷ್ಠ ಹಾನಿಗೂ ಕಾರಣವಾಗಬಹುದು ಎಂದು ಎಚ್ಚರಿಕೆ ನೀಡಿದೆ. ಪಶ್ಚಿಮ ಬಂಗಾಳದ
from Oneindia.in - thatsKannada News https://ift.tt/3hV9mN8





No comments:
Post a Comment