ರಾಜ್ಯದಲ್ಲಿ ಮತ್ತೆ ಕೋವಿಡ್ ಮಾರ್ಗಸೂಚಿ ಬದಲಿಸಿ ರಾಜ್ಯ ಸರ್ಕಾರ ಆದೇಶ
ಬೆಂಗಳೂರು, ಮೇ 2: ಕೊರೊನಾ ಲಾಕ್‌ಡೌನ್ ಮಾರ್ಗಸೂಚಿಯನ್ನು ಕರ್ನಾಟಕ ಸರ್ಕಾರ ಮತ್ತೆ ಪರಿಷ್ಕರಣೆ ಮಾಡಿ ಆದೇಶ ಹೊರಡಿಸಿದೆ. ಬೆಂಗಳೂರು ನಗರ ವ್ಯಾಪ್ತಿ ಹಾಗೂ ರಾಜ್ಯದಲ್ಲಿ ಬೆಳಿಗ್ಗೆ 6ರಿಂದ ಮಧ್ಯಾಹ್ನ 12ರವರೆಗೆ ದಿನಸಿ ಅಂಗಡಿಗಳನ್ನು ತೆರೆಯಲು ಅವಕಾಶ ಕಲ್ಪಿಸಿದೆ. ಹಾಪ್‌ಕಾಮ್ಸ್, ಹಾಲಿನ ಬೂತ್, ತಳ್ಳುವ ಗಾಡಿಗಳಿಗೆ ಬೆಳಿಗ್ಗೆ 6ರಿಂದ ಸಂಜೆ 6ರವರೆಗೂ ವ್ಯಾಪಾರಕ್ಕೆ ಅವಕಾಶ ನೀಡಲಾಗಿದೆ. ಆದರೆ ಸಂತೆ
from Oneindia.in - thatsKannada News https://ift.tt/3nMydnm





No comments:
Post a Comment