ಭಾರತಕ್ಕೆ ಶುಭ ಸುದ್ದಿ: ಭಾರೀ ಇಳಿಕೆ ಕಂಡ ಕೊರೊನಾ ಸೋಂಕಿತರ ಸಂಖ್ಯೆ
ನವದೆಹಲಿ, ಮೇ 25: ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಇಳಿಕೆ ಕಾಣುತ್ತಿದ್ದು, ಕಳೆದ 24 ಗಂಟೆಯಲ್ಲಿ 1,96,427 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. 3,511 ಮಂದಿ ಮೃತಪಟ್ಟಿದ್ದು, ಸೋಮವಾರ ಒಂದೇ ದಿನ 3,26,850 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಹಾಗೆಯೇ ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 2,69,48,874ಕ್ಕೆ ಏರಿಕೆಯಾಗಿದ್ದು, ಇದುವರೆಗೆ ದೇಶದಲ್ಲಿ 2,40,54,861 ಮಂದಿ ಆಸ್ಪತ್ರೆಯಿಂದ
from Oneindia.in - thatsKannada News https://ift.tt/3fk5hQI





No comments:
Post a Comment