WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ಕೊರೊನಾ ನಾಗಾಲೋಟ: ಕೈಮುಗಿದು ನಿಮ್ಹಾನ್ಸ್ ವೈದ್ಯರ ಮನವಿ
SGK ADVERTISING ADDA

ಕೊರೊನಾ ವೈರಸಿನ ಎರಡನೇ ಅಲೆ ತೀವ್ರವಾಗಿ ಹರಡುತ್ತಿರುವ ಈ ಸಂದರ್ಭದಲ್ಲಿ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ವೈದ್ಯರೊಬ್ಬರು ಮಾಧ್ಯಮ ಲೋಕಕ್ಕೆ ಮನವಿಯೊಂದನ್ನು ಮಾಡಿದ್ದಾರೆ. ಮನೋಶಾಸ್ತ್ರ ವಿಭಾಗದ ಪ್ರೊಫೆಸರ್ ಆಗಿರುವ ಡಾ.ಸುರೇಶ್ ಬುಡಾಮಟ್ ವಿಡಿಯೋ ಮೂಲಕ, ಕೊರೊನಾದ ಈ ತುರ್ತು ಆರೋಗ್ಯ ಎಮರ್ಜೆನ್ಸಿಯ ವೇಳೆ ಸಂವಿಧಾನದ ನಾಲ್ಕನೇ ರಂಗವಾಗಿರುವ ಮಾಧ್ಯಮಗಳ ಪಾತ್ರದ ಬಗ್ಗೆ ವಿವರಿಸಿದ್ದಾರೆ.

from Oneindia.in - thatsKannada News https://ift.tt/3nXbVPE

«
Next
ರಾಜ್ಯದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಕೋವಿಶೀಲ್ಡ್ ಲಸಿಕೆ ನೀಡಲು ಆದ್ಯತೆ: ಸುಧಾಕರ್
»
Previous
ಮೇ 12 ರಂದು ರಾಜ್ಯದ 6 ಜಿಲ್ಲೆಗಳಲ್ಲಿ ಅತ್ಯಧಿಕ ಮಳೆಯ ಮುನ್ಸೂಚನೆ

No comments: