ಮೋದಿ ಸರಕಾರದ ವಿರುದ್ದ ಜನ ದಂಗೆ ಎದ್ದಾರು: ಗಂಭೀರ ಎಚ್ಚರಿಕೆ
ಬೆಂಗಳೂರು, ಮೇ 13: ರಾಜ್ಯಕ್ಕೆ 1,200 ಮೆಟ್ರಿಕ್ ಟನ್ ಆಮ್ಲಜನಕ ಪೂರೈಸಬೇಕೆಂದು ಕರ್ನಾಟಕ ಉಚ್ಚನ್ಯಾಯಾಲಯ ಕೇಂದ್ರ ಸರಕಾರಕ್ಕೆ ಆದೇಶ ನೀಡಿತ್ತು. ಅಷ್ಟು ಸಾಧ್ಯವಿಲ್ಲ ಎಂದು ಕೇಂದ್ರ ಸರಕಾರ ಸುಪ್ರೀಂಕೋರ್ಟ್ ಮೊರೆ ಹೋಗಿತ್ತು. ಆದರೆ, ಸುಪ್ರೀಂಕೋರ್ಟ್ ಇದಕ್ಕೆ ತಡೆ ನೀಡಲು ನಿರಾಕರಿಸಿತ್ತು. ಆದರೂ, 1,200 ಮೆಟ್ರಿಕ್ ಟನ್ ಆಕ್ಸಿಜನ್ ಅನ್ನು ಕೇಂದ್ರ ಸರಕಾರ ಪೂರೈಸುತ್ತಿಲ್ಲ. ಯಾಕೆ ಕರ್ನಾಟಕದ ಮೇಲೆ
from Oneindia.in - thatsKannada News https://ift.tt/3oahWsz





No comments:
Post a Comment