ಜಿಯೋ ಬ್ಯಾಂಡ್‌ವಿಡ್ತ್ ದ್ವಿಗುಣ, ರಾಜ್ಯದಲ್ಲಿ ಉತ್ತಮ ನೆಟ್‌ವರ್ಕ್ ಅನುಭವ
ಬೆಂಗಳೂರು, ಮೇ 23: ಭಾರತ ಸರ್ಕಾರದ ದೂರಸಂಪರ್ಕ ಇಲಾಖೆ ಇತ್ತೀಚೆಗೆ ನಡೆಸಿದ ತರಂಗಾಂತರ (ಸ್ಪೆಕ್ಟ್ರಂ) ಹರಾಜಿನಲ್ಲಿ ದೇಶಾದ್ಯಂತ ಎಲ್ಲಾ 22 ವಲಯಗಳಲ್ಲಿ ತರಂಗಾಂತರ ಬಳಸುವ ಹಕ್ಕನ್ನು ರಿಲಯನ್ಸ್ ಜಿಯೋ ಇನ್ಫೋಕಾಮ್ ಲಿಮಿಟೆಡ್ (ಆರ್‌ಜೆಐಎಲ್) ಪಡೆದುಕೊಂಡಿದೆ. ಕ್ರಮವಾಗಿ 850MHZ, 1800MHZ ಮತ್ತು 2300MHZ ಬ್ಯಾಂಡ್‌ಗಳಲ್ಲಿ ತರಂಗಾಂತರಗಳನ್ನು ಆರ್‌ಜೆಐಎಲ್ ತನ್ನದಾಗಿಸಿಕೊಂಡಿದೆ. ಕರ್ನಾಟಕದಲ್ಲಿ, ಜಿಯೋ 850MHz ಬ್ಯಾಂಡ್‌ನಲ್ಲಿ ಹೆಚ್ಚುವರಿ 5 MHz,
from Oneindia.in - thatsKannada News https://ift.tt/3bNhsDF





No comments:
Post a Comment