ಆರೋಗ್ಯ ಎಮರ್ಜೆನ್ಸಿಯ ವೇಳೆ ರಾಜಕಾರಣಿಗಳು ದೇವೇಗೌಡರಿಂದ ಕಲಿಯಬೇಕಾದ ಪಾಠ
ರಾಜ್ಯ ರಾಜಕೀಯದಲ್ಲಿ ಒಂದು ಮಾತಿದೆ. ಎಲ್ಲಿ, ಯಾವಾಗ, ಹೇಗೆ ರಾಜಕೀಯ ಮಾಡಬೇಕು, ಸಮಯ ಸಂದರ್ಭದಲ್ಲಿ ಹೇಗೆ ಪಕ್ಷಾತೀತವಾಗಿ ದೇಶದ ಪರವಾಗಿ ನಿಲ್ಲಬೇಕು ಎನ್ನುವುದನ್ನು ಜೆಡಿಎಸ್ ವರಿಷ್ಠ ದೇವೇಗೌಡ್ರಿಂದ ಕಲಿಯಬೇಕು ಎಂದು. ಕೇಂದ್ರದಲ್ಲಿ ಸತತವಾಗಿ ಎರಡು ಅವಧಿಯಲ್ಲಿ ಬಿಜೆಪಿ ನೇತೃತ್ವದ ಸರಕಾರವಿದ್ದರೂ, ಯಾವ ಸಂದರ್ಭದಲ್ಲಿ ಮೋದಿ ಸರಕಾರವನ್ನು ವಿರೋಧಿಸಬೇಕು, ಯಾವ ಸಂದರ್ಭದಲ್ಲಿ ತಮ್ಮ ಆಳವಾದ ಅನುಭವದ ಸಲಹೆಯನ್ನು ನೀಡಬೇಕು
from Oneindia.in - thatsKannada News https://ift.tt/3bL6sGI





No comments:
Post a Comment