ಸಿಬಿಎಸ್ಇ ಪರೀಕ್ಷೆ ಭವಿಷ್ಯ ನಿರ್ಧಾರ, ರಾಜನಾಥ್ ನೇತೃತ್ವದಲ್ಲಿ ಸಭೆ
ನವದೆಹಲಿ, ಮೇ 23: ಕೊರೊನಾವೈರಸ್ ಪ್ರಕರಣಗಳ ಉಲ್ಬಣವನ್ನು ಗಮನದಲ್ಲಿಟ್ಟುಕೊಂಡು ಮಂಡಳಿಯು ಏಪ್ರಿಲ್ 14 ರಂದು 10ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಿತ್ತು ಮತ್ತು 12 ನೇ ತರಗತಿ ಪರೀಕ್ಷೆಗಳನ್ನು ಮುಂದೂಡಿತ್ತು. 12ನೇ ತರಗತಿ ಪರೀಕ್ಷೆಗಳು ಮತ್ತು ವೃತ್ತಿಪರ ಕೋರ್ಸ್‌ಗಳ ಪ್ರವೇಶ ಪರೀಕ್ಷೆಗಳ ಬಗ್ಗೆ ಚರ್ಚಿಸಲು ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳೊಂದಿಗೆ ಇಂದು ಉನ್ನತ ಮಟ್ಟದ ಸಭೆ ನಡೆಯಲಿದೆ. ಸಭೆಯ
from Oneindia.in - thatsKannada News https://ift.tt/3fEX4FV





No comments:
Post a Comment