ರಾಜ್ಯದಲ್ಲಿ ಪಿಯುಸಿ ಪರೀಕ್ಷೆ ಮುಂದೂಡಿಕೆ ಬಗ್ಗೆ ಮಹತ್ವದ ಸಭೆ
ಬೆಂಗಳೂರು, ಮೇ. 03: ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣ ಕೈ ಮೀರಿದೆ. ಹೀಗಾಗಿ ಮೇ. 16 ರಿಂದ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಬೇಕಾ ? ಅಥವಾ ಮುಂದೂಡಬೇಕಾ? ಎಂಬುದರ ಬಗ್ಗೆ ಗೊಂದಲ ಏರ್ಪಟ್ಟಿದೆ. ನಿಗದಿತ ವೇಳಾಪಟ್ಟಿಯಂತೆ ವಿದ್ಯಾರ್ಥಿಗಳು ಪರೀಕ್ಷೆಗೆ ತಯಾರಿ ನಡೆಸಿದ್ದರು. ಆದರೆ, ರಾಜ್ಯದಲ್ಲಿ ದಿನಕ್ಕೆ ವರದಿಯಾಗುತ್ತಿರುವ ಕೊರೊನಾ ಸೋಂಕಿತರ ಸಂಖ್ಯೆ 40 ಸಾವಿರ ಗಡಿ
from Oneindia.in - thatsKannada News https://ift.tt/3vDcqB7





No comments:
Post a Comment