ಲಾಕ್‌ಡೌನ್ ವಿಸ್ತರಣೆ; ಸರ್ಕಾರಕ್ಕೆ ಎಚ್‌ಡಿಕೆ ಸಲಹೆ ಏನು?
ಬೆಂಗಳೂರು, ಮೇ 17; ಕರ್ನಾಟಕದಲ್ಲಿ ಕೋವಿಡ್ 2ನೇ ಹರಡುವಿಕೆ ತಡೆಯಲು ಲಾಕ್‌ಡೌನ್ ಘೋಷಣೆ ಮಾಡಲಾಗಿದೆ. ಮೇ 24ರ ತನಕ ಮುಂಜಾನೆ 6 ಗಂಟೆಯ ತನಕ ಲಾಕ್‌ಡೌನ್ ಜಾರಿಯಲ್ಲಿರಲಿದೆ. ರಾಜ್ಯದಲ್ಲಿ ಈಗ ಲಾಕ್‌ಡೌನ್ ವಿಸ್ತರಣೆ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಅದರಲ್ಲೂ ಕೆಲವು ಸಚಿವರು ವಿಸ್ತರಣೆ ಬಗ್ಗೆ ಪರವಾದ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಈ ಕುರಿತು
from Oneindia.in - thatsKannada News https://ift.tt/3uTo22N





No comments:
Post a Comment