ಸಿದ್ದರಾಮಯ್ಯಗೆ ಜನ ಕಾಂಗ್ರೆಸ್ ಮಾತು ಕೇಳುತ್ತಾರೆ ಎಂಬ ಭ್ರಮೆ!
ಬೆಂಗಳೂರು, ಮೇ 20; "ಕಾಂಗ್ರೆಸ್ ಹೇಳಿದ ಮಾತ್ರಕ್ಕೆ ಜನ ಲಸಿಕೆಯಿಂದ ವಿಮುಖರಾಗಿಲ್ಲ. ಜನ ಕಾಂಗ್ರೆಸ್ ಮಾತು ಕೇಳುತ್ತಾರೆ ಎಂಬ ಭ್ರಮೆ ಸಿದ್ದರಾಮಯ್ಯನವರಿಗೆ ಬೇಡ" ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ. ಗುರುವಾರ ಕುಮಾರಸ್ವಾಮಿ ಅವರು ಕೋವಿಡ್ ಲಸಿಕೆ ಕುರಿತು ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ. ಕಾಂಗ್ರೆಸ್ ಪಕ್ಷ ಮತ್ತು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿಯನ್ನು ನಡೆಸಿದ್ದಾರೆ. "ಕಾಂಗ್ರೆಸ್‌ನ
from Oneindia.in - thatsKannada News https://ift.tt/3f488xc





No comments:
Post a Comment