ಕರ್ನಾಟಕದಲ್ಲಿ ಮೊದಲ ಬಾರಿಗೆ ಕೊರೊನಾದಿಂದ ಅತಿಹೆಚ್ಚು ಜನರು ಸಾವು!
ಬೆಂಗಳೂರು, ಮೇ 23: ಕರ್ನಾಟಕದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆ ಮೊದಲಿಗಿಂತಲೂ ಹೆಚ್ಚು ಅಪಾಯಕಾರಿ ಎಂಬ ಭೀತಿ ಹೆಚ್ಚುತ್ತಿದೆ. 2ನೇ ಅಲೆ ಆರಂಭವಾದ ನಂತರ ಮೊದಲ ಬಾರಿಗೆ ಕೊವಿಡ್-19 ಸೋಂಕಿನಿಂದ ಒಂದೇ ದಿನ ಅತಿಹೆಚ್ಚು ಸೋಂಕಿತರು ಪ್ರಾಣ ಬಿಟ್ಟಿದ್ದಾರೆ. ರಾಜ್ಯದಲ್ಲಿ ಒಂದೇ ದಿನ ಕೊರೊನಾವೈರಸ್ ಸೋಂಕಿಗೆ 626 ಮಂದಿ ಜೀವ ಕಳೆದುಕೊಂಡಿದ್ದು, ಇದುವರೆಗೂ 25,282 ಸೋಂಕಿತರು
from Oneindia.in - thatsKannada News https://ift.tt/2T4LYSS





No comments:
Post a Comment