ಕೊರೊನಾ ಮೂರನೇ ಅಲೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ; ತಜ್ಞರ ಎಚ್ಚರಿಕೆ
ನವದೆಹಲಿ, ಮೇ 6: ದೇಶದಲ್ಲಿ ಕೊರೊನಾ ಎರಡನೇ ಅಲೆ ಆರ್ಭಟದ ನಡುವೆ ತಜ್ಞರು ಮೂರನೇ ಅಲೆಯ ಎಚ್ಚರಿಕೆ ನೀಡಿದ್ದು, ಕೊರೊನಾ ಮೂರನೇ ಅಲೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ. ಅದಕ್ಕೆ ಕಾಲವನ್ನು ಊಹಿಸುವುದೂ ಸಾಧ್ಯವಿಲ್ಲ ಎಂದು ಸರ್ಕಾರ ತಿಳಿಸಿದೆ. ಬುಧವಾರ ಆರೋಗ್ಯ ಸಚಿವಾಲಯ ಪತ್ರಿಕಾಗೋಷ್ಠಿ ನಡೆಸಿದ್ದು, ಪ್ರಸ್ತುತ ದೇಶದಲ್ಲಿ ಉಗ್ರ ರೂಪ ತಾಳಿರುವ ಕೊರೊನಾ ಸೋಂಕನ್ನು ಈ ಹಿಂದೆ
from Oneindia.in - thatsKannada News https://ift.tt/3nSCKET





No comments:
Post a Comment