ಗ್ರಾಮಗಳಲ್ಲಿ ವ್ಯಾಕ್ಸಿನ್ ನೀಡಲು ಸರ್ಕಾರಿ ಬಸ್ ಬಾಡಿಗೆಗೆ ಲಭ್ಯ
ಬೆಂಗಳೂರು, ಮೇ 30; ಕೋವಿಡ್ 2ನೇ ಅಲೆ ಹರಡುವಿಕೆ ತಡೆಯಲು ಕರ್ನಾಟಕದಲ್ಲಿ ಲಾಕ್‌ಡೌನ್ ಘೋಷಣೆ ಮಾಡಲಾಗಿದೆ. ಜೂನ್ 7ರ ತನಕ ಲಾಕ್‌ಡೌನ್ ಜಾರಿಯಲ್ಲಿರಲಿದ್ದು, ಸರ್ಕಾರಿ ಮತ್ತು ಖಾಸಗಿ ಬಸ್ ಸಂಚಾರ ಸಂಪೂರ್ಣ ಸ್ಥಗಿತವಾಗಿದೆ. ಕೆಎಸ್ಆರ್‌ಟಿಸಿ ಆರೋಗ್ಯ ಇಲಾಖೆಯ ಸಿಬ್ಬಂದಿ ಗ್ರಾಮಗಳಿಗೆ ತೆರಳಿ ಕೋವಿಡ್ ಲಸಿಕೆ ನೀಡಲು ಬಸ್‌ಗಳನ್ನು ನೀಡುವುದಾಗಿ ಘೋಷಣೆ ಮಾಡಿದೆ. ವಿವಿಧ ಜಿಲ್ಲಾಡಳಿತ, ಆರೋಗ್ಯ ಇಲಾಖೆ
from Oneindia.in - thatsKannada News https://ift.tt/2SIZ4oD





No comments:
Post a Comment