ರಾಮ್ದೇವ್ ವಿರುದ್ಧ ಕಾನೂನು ಹೋರಾಟಕ್ಕೆ ಮುಂದಾದ ಇಂಡಿಯನ್ ಮೆಡಿಕಲ್ ಅಸೋಸಿಯೇಶನ್
ನವದೆಹಲಿ, ಮೇ 23: ಅಲೋಪತಿ ವೈದ್ಯಕೀಯ ಪದ್ದತಿಯ ಬಗ್ಗೆ ಅವಹೇಳನಕಾರಿ ಮಾತುಗಳನ್ನು ಆಡಿದ ಆರೋಪದ ಹಿನ್ನೆಲೆಯಲ್ಲಿ ಯೋಗಗುರು ಬಾಬಾ ರಾಮ್ದೇವ್ಗೆ ಲೀಗಲ್ ನೋಟಿಸ್ ಕಳುಹಿಸಲಾಗಿದೆ. ರಾಮ್ದೇವ್ ಮಾತನಾಡಿದ ವಿಡಿಯೋವೊಂದು ಇತ್ತೀಚೆಗೆ ವೈರಲ್ ಆಗಿತ್ತು. ಇದರಲ್ಲಿ ಅಲೋಪತಿ ಮತ್ತು ವೈಜ್ಞಾನಿಕ ವೈದ್ಯಕೀಯ ಪದ್ದತಿಗೆ ಅವಮಾನಕರ ಮಾತುಗಳನ್ನು ಆಡಿದ್ದಾರೆ ಎಂದು ಲೀಗಲ್ ನೋಟಿಸ್ ಕಳುಹಿಸಲಾಗಿದೆ. ವೈರಲ್ ಆದ ವಿಡಿಯೋದಲ್ಲಿ ಬಾಬಾ
from Oneindia.in - thatsKannada News https://ift.tt/3hHn1HA





No comments:
Post a Comment