ಬೆಂಗಳೂರು, ಮೇ 31: ರಾಜ್ಯದಲ್ಲಿ ಇದುವರೆಗೆ 1250 ಮಂದಿಗೆ ಕಪ್ಪು ಶಿಲೀಂಧ್ರ ಸೋಂಕು ತಗುಲಿದೆ, ಅದರಲ್ಲಿ 39 ಮಂದಿ ಮೃತಪಟ್ಟಿದ್ದಾರೆ ಎಂದು ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಧಾರವಾಡದಲ್ಲಿ 119 ಮಂದಿಗೆ ಸೋಂಕು ಉಂಟಾಗಿದ್ದು, ಎಂಟು ಮಂದಿ ಬಲಿಯಾಗಿದ್ದಾರೆ. ಉಳಿದ 11 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಲಬುರಗಿಯಲ್ಲಿ 102 ಮಂದಿಗೆ ಸೋಂಕು ಉಂಟಾಗಿದ್ದು, 94 ಮಂದಿ ಚಿಕಿತ್ಸೆ
from Oneindia.in - thatsKannada News https://ift.tt/3gcv0Kv
No comments:
Post a Comment