ಇದಪ್ಪಾ ಸುದ್ದಿ: ಭಾರತದಲ್ಲಿ ಕೊವಿಶೀಲ್ಡ್ ಕೊರತೆಗೆ ಕೇಂದ್ರ ಸರ್ಕಾರವೇ ಕಾರಣ!?
ಪುಣೆ, ಮೇ 13: ಭಾರತದಲ್ಲಿ ಕೊರೊನಾವೈರಸ್ ಪ್ರಕರಣಗಳ ಸಂಖ್ಯೆ ಒಂದು ಕಡೆ ಏರುಮುಖವಾಗಿದೆ. ಕೊವಿಡ್-19 ಲಸಿಕೆ ವಿತರಣೆ ಪ್ರಮಾಣ ಇನ್ನೊಂದು ಮಗ್ಗಲಿನಲ್ಲಿ ಇಳಿಮುಖವಾಗಿದೆ. ಇದರ ಮಧ್ಯೆ ಕೊವಿಶೀಲ್ಡ್ ಲಸಿಕೆ ಉತ್ಪಾದನೆ ಹಿಂದಿರುವ ಸೀರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದ ಸಿಇಓ ಕುತೂಹಲಕಾರಿ ಉತ್ತರ ನೀಡಿದ್ದಾರೆ. ದೇಶದಲ್ಲಿ ತುರ್ತಾಗಿ ಕೊರೊನಾವೈರಸ್ ಲಸಿಕೆಯ ಉತ್ಪಾದನೆ ವೇಗವನ್ನು ಹೆಚ್ಚಿಸಬೇಕಿದೆ. ಇಂಥ ಸಂದಿಗ್ಧ
from Oneindia.in - thatsKannada News https://ift.tt/2RTiLde





No comments:
Post a Comment