ಕೊರೊನಾ ನಿಯಂತ್ರಣಕ್ಕೆ ಲಾಕ್‌ಡೌನ್ ಮಾರ್ಗ ಪರಿಗಣಿಸಿ ಎಂದ ಸುಪ್ರೀಂ
ನವದೆಹಲಿ, ಮೇ 3: ಕೊರೊನಾ ಲಸಿಕೆಗಳ ಕುರಿತ ತನ್ನ ನೀತಿಯನ್ನು ಕೇಂದ್ರ ಪುನರ್ ಪರಿಶೀಲಿಸಬೇಕು ಎಂದು ಸುಪ್ರೀಂ ಕೋರ್ಟ್ ಆಗ್ರಹಿಸಿದ್ದು, ಕೊರೊನಾ ಸೋಂಕಿನ ನಿಯಂತ್ರಣಕ್ಕೆ ಲಾಕ್‌ಡೌನ್ ಮಾರ್ಗವನ್ನು ಪರಿಗಣಿಸಬೇಕು ಎಂದು ಸೂಚಿಸಿದೆ. ಲಾಕ್‌ಡೌನ್ ವಿಧಿಸಿದರೆ ಆಗಬಹುದಾದ ಸಾಮಾಜಿಕ, ಆರ್ಥಿಕ ಪರಿಣಾಮಗಳ ಕುರಿತು ನಮಗೆ ಅರಿವಿದೆ. ಹೀಗಾಗಿ ಲಾಕ್‌ಡೌನ್ ಮಾಡುವ ಮುನ್ನ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ಜನರಿಗೆ ತೊಂದರೆಯಾಗದಂತೆ
from Oneindia.in - thatsKannada News https://ift.tt/339Xu1e





No comments:
Post a Comment