ಕೋವಿಡ್; ಅನಾಥ ಮಕ್ಕಳಿಗೆ ಆಸರೆಯಾದ ಆದಿಚುಂಚನಗಿರಿ ಮಠ
ಬೆಂಗಳೂರು, ಮೇ 21; ಕೋವಿಡ್ ಸೋಂಕಿನಿಂದ ತಂದೆ-ತಾಯಿ, ಪೋಷಕರನ್ನು ಕಳೆದುಕೊಂಡಿರುವ ಮಕ್ಕಳ ಸಂಪೂರ್ಣ ವಿದ್ಯಾಭ್ಯಾಸದ ಜವಾಬ್ದಾರಿಯನ್ನು ವಹಿಸಿಕೊಳ್ಳಲು ಆದಿಚುಂಚನಗಿರಿ ಮಹಾ ಸಂಸ್ಥಾನ ಮಠ ಮುಂದಾಗಿದೆ. ಕೋವಿಡ್ ಎರಡನೇ ಅಲೆಯಿಂದ ತೀವ್ರತರವಾದ ಸಂಕಷ್ಟವನ್ನು ಜನರು ಅನುಭವಿಸುತ್ತಿದ್ದು, ಇಂತಹ ಸಂದರ್ಭದಲ್ಲಿ ಅನಾಥರಾಗಿರುವ ಮಕ್ಕಳ ಶಿಕ್ಷಣದ ಸಂಪೂರ್ಣ ಜವಾಬ್ದಾರಿಯನ್ನು ಶ್ರೀಮಠದ ವತಿಯಿಂದ ವಹಿಸಿಕೊಳ್ಳಲಾಗುವುದು ಎಂದು ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ
from Oneindia.in - thatsKannada News https://ift.tt/342BOo5





No comments:
Post a Comment