ಭಾರತದಲ್ಲಿ ಕುಸಿದ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ: ಚೇತರಿಕೆಯಲ್ಲಿ ಏರಿಕೆ
ನವದೆಹಲಿ, ಮೇ 15: ಭಾರತ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,26,098 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ವೇಳೆ 3,890 ಕೊವಿಡ್-19 ಸೋಂಕಿತರು ಮಹಾಮಾರಿಯಿಂದ ಸಾವನ್ನಪ್ಪಿದ್ದು, 3,53,299 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ ಶುಕ್ರವಾರದ ವೇಳೆಗೆ ಭಾರತದಲ್ಲಿ ಒಟ್ಟು 2,43,72,907 ಕೊರೊನಾ ವೈರಸ್
from Oneindia.in - thatsKannada News https://ift.tt/3eMgAB2





No comments:
Post a Comment