ಕರ್ನಾಟಕದಲ್ಲಿ ಕಡಿಮೆಯಾಯ್ತಾ ಕೊರೊನಾವೈರಸ್; ಇಲ್ಲಿದೆ ಅಂಕಿ-ಅಂಶ!
ಬೆಂಗಳೂರು, ಮೇ 27: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆಗೆ ನಲುಗಿನ ಕರ್ನಾಟಕದಲ್ಲಿ ಮೂರನೇ ಅಲೆಯನ್ನು ಎದುರಿಸುವುದಕ್ಕೆ ಸಿದ್ಧತೆ ಜೋರಾಗಿ ನಡೆದಿದೆ. ಇದರ ಮಧ್ಯೆ ರಾಜ್ಯದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳು ಮತ್ತೊಂದು ದಾಖಲೆ ಬರೆದಿದೆ. ರಾಜ್ಯದಲ್ಲಿ ಒಂದೇ ದಿನ ಕೊರೊನಾವೈರಸ್ ಸೋಂಕಿಗೆ 476 ಮಂದಿ ಜೀವ ಕಳೆದುಕೊಂಡಿದ್ದು, ಇದುವರೆಗೂ 27,405 ಸೋಂಕಿತರು ಮೃತಪಟ್ಟಿದ್ದಾರೆ. ಕಳೆದ 24 ಗಂಟೆಗಳಲ್ಲೇ
from Oneindia.in - thatsKannada News https://ift.tt/3fUDPbB





No comments:
Post a Comment