ನವದೆಹಲಿ, ಮೇ 30: ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣದ ಪ್ರಮುಖ ಆರೋಪಿ, ಭಾರತದ ನಂ.1 ಉದ್ದೇಶಪೂರ್ವಕ ಸುಸ್ತಿದಾರ, ದೇಶಭ್ರಷ್ಟ ವಜ್ರ ವ್ಯಾಪಾರಿ ಮೆಹುಲ್ ಚೋಕ್ಸಿ ಸದ್ಯ ಡೊಮಿನಿಕಾದಲ್ಲಿ ಜೈಲಿನಲ್ಲಿರುವ ಚಿತ್ರ ಬಿಡುಗಡೆಯಾಗಿದೆ. ಇದಾದ ಬಳಿಕ, ಆತನನ್ನು ಭಾರತಕ್ಕೆ ವಿಚಾರಣೆಗೆ ಕಳಿಸುವಂತೆ ಅಧಿಕೃತವಾಗಿ ಮನವಿ ಸಲ್ಲಿಸಲಾಗಿದೆ. ಜೈಲಿನಲ್ಲಿ ಕಂಬಿ ಹಿಂದಿರುವ ಮೆಹುಲ್ ಚೋಕ್ಸಿ ಕಣ್ಣುಗಳು ಊದಿಕೊಂಡಿವೆ, ಮತ್ತು ದೇಹದ
from Oneindia.in - thatsKannada News https://ift.tt/3wOzf5D
No comments:
Post a Comment