ಶಿಕ್ಷಣ ಇಲಾಖೆ ದ್ವಂದ್ವ ನೀತಿ: ಎರಡು ದಿನದಲ್ಲಿ ಮೌಲ್ಯಾಂಕನ ಅಪ್‌ಡೇಟ್‌ಗೆ ಡೆಡ್ ಲೈನ್
ಬೆಂಗಳೂರು, ಮೇ. 15: ಕೊರೊನಾ 2 ನೇ ಅಲೆ ಅಬ್ಬರದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಶಾಲೆಗಳನ್ನು ಬಂದ್ ಮಾಡುವಂತೆ ಶಿಕ್ಷಣ ಇಲಾಖೆ ಆದೇಶ ನೀಡಿತ್ತು. ಇದೀಗ ಏಕಾಏಕಿ ಎರಡು ದಿನದಲ್ಲಿ ವಿದ್ಯಾರ್ಥಿಗಳ ಮೌಲ್ಯಾಂಕನ ಅಪ್ಡೇಟ್ ಮಾಡುವಂತೆ ಸೂಚನೆ ನೀಡಿ ಗೊಂದಲ ವಾತಾವರಣ ನಿರ್ಮಾಣ ಮಾಡಿದೆ. ಶಾಲೆ ಬಂದ್ ಇರುವ ಕಾರಣ ಶಿಕ್ಷಕರು ಶಾಲೆಗಳಿಗೆ ಭೇಟಿ ನೀಡಲಾಗುತ್ತಿಲ್ಲ. ಪರಿಸ್ಥಿತಿ
from Oneindia.in - thatsKannada News https://ift.tt/3foIbHP





No comments:
Post a Comment