ಕೊರೊನಾವೈರಸ್: ಹೊಸ ಪ್ರಕರಣಗಳ ಇಳಿಕೆ, ಗುಣಮುಖರ ಸಂಖ್ಯೆ ಏರಿಕೆ!
ನವದೆಹಲಿ, ಮೇ 20: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆಯಿಂದ ತತ್ತರಿಸಿದ ಭಾರತದಲ್ಲಿ ಮಹಾಮಾರಿ ಕೊಂಚ ನಿಯಂತ್ರಣಕ್ಕೆ ಬಂದಿದೆ. ದೇಶದಲ್ಲಿ ಹೊಸ ಸೋಂಕಿತ ಪ್ರಕರಣಕ್ಕಿಂತ ಗುಣಮುಖರ ಸಂಖ್ಯೆ ಏರುಮುಖವಾಗಿದೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,76,070 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 3,69,077 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
from Oneindia.in - thatsKannada News https://ift.tt/3f4qj5K





No comments:
Post a Comment