ಲಾಕ್ಡೌನ್ ಹೇರಿದ ನಂತರ ಸೋಂಕು ಇಳಿಕೆ ಬರೀ ಸರಕಾರದ ಬಡಾಯಿ
ಬೆಂಗಳೂರು, ಮೇ 22: ರಾಜ್ಯದಲ್ಲಿ ಲಾಕ್ಡೌನ್ ಹೇರಿದ ನಂತರ ಸೋಂಕು ಇಳಿಮುಖವಾಗುತ್ತಿದೆ ಎನ್ನುವ ಮುಖ್ಯಮಂತ್ರಿ ಯಡಿಯೂರಪ್ಪನವರ ಹೇಳಿಕೆ ಬರೀ ಬಡಾಯಿತನದ್ದು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು ಹೀಗೆ, "ಕೊರೊನಾ ಪರೀಕ್ಷೆ ಕಡಿಮೆಮಾಡಿ, ಸೋಂಕು ಇಳಿಮುಖವಾಗುತ್ತಿದೆ ಎಂಬ ಸುಳ್ಳು ಭರವಸೆಯನ್ನು ಜನರಲ್ಲಿ ಬಿತ್ತುವ @BJP4Karnataka ಸರ್ಕಾರದ ನಿರ್ಧಾರ ಕೊಲೆಗಡುಕತನದ್ದು.
from Oneindia.in - thatsKannada News https://ift.tt/3fAYNvS





No comments:
Post a Comment