ಕರ್ನಾಟಕ; ಮೋದಿ ಸಭೆ ಬಳಿಕ ಹಲವು ಜಿಲ್ಲೆಯಲ್ಲಿ ಸಂಪೂರ್ಣ ಲಾಕ್‌ಡೌನ್
ಬೆಂಗಳೂರು, ಮೇ 19; ಪ್ರಧಾನಿ ನರೇಂದ್ರ ಮೋದಿ ಸಭೆ ಬಳಿಕ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್‌ಡೌನ್ ಘೋಷಣೆ ಮಾಡಲಾಗಿದೆ. ರಾಜ್ಯದಲ್ಲಿ ಈಗಾಗಲೇ ಮೇ 24ರ ತನಕ ಲಾಕ್‌ಡೌನ್ ಜಾರಿಯಲ್ಲಿದೆ. ಕೋವಿಡ್ ಸೋಂಕು ಹೆಚ್ಚಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಸಭೆ ನಡೆಸಿದ್ದರು. ಕರ್ನಾಟಕದ 17 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಇದರಲ್ಲಿ ಪಾಲ್ಗೊಂಡಿದ್ದರು. ಕಲಬುರಗಿ
from Oneindia.in - thatsKannada News https://ift.tt/3ouHe4F





No comments:
Post a Comment