ಕರ್ನಾಟಕ: ದ್ವಿತೀಯ ಪಿಯುಸಿ ಪರೀಕ್ಷೆ ಬಗ್ಗೆ ಸುಳಿವು ನೀಡಿದ ಸರ್ಕಾರ
ಬೆಂಗಳೂರು, ಮೇ 26: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗಿದ್ದ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ಈ ವರ್ಷ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಯಾವಾಗ ನಡೆಯಲಿದೆ ಎನ್ನುವ ಕುರಿತು ಸರ್ಕಾರ ಸುಳಿವು ನೀಡಿದೆ. ರಾಜ್ಯ ಸರ್ಕಾರದ ನಿಲುವಿನ ಬಗ್ಗೆ ಕೇಂದ್ರ ಸರ್ಕಾರಕ್ಕೆ ನೀಡಿದ ಸಲಹೆಯನ್ನು ಪಿಯು ಬೋರ್ಡ್ ನಿರ್ದೇಶಕಿ ಆರ್ ಸ್ನೇಹಲ್ ಮಾಹಿತಿ ನೀಡಿದ್ದಾರೆ. ಸಿಬಿಎಸ್‌ಇ: ಪರೀಕ್ಷೆಗಳಿಗೆ ಗೈರಾದ ವಿದ್ಯಾರ್ಥಿಗಳಿಗೆ ದೂರವಾಣಿ
from Oneindia.in - thatsKannada News https://ift.tt/3fiptmi





No comments:
Post a Comment