ಕೋವಿಡ್‌ನಿಂದ ಅನಾಥರಾದ ಮಕ್ಕಳಿಗೆ ಆಸರೆ ಆಗ್ತೀವಿ ಅಂದ್ರೆ ನಂಬಬೇಡಿ
ಬೆಂಗಳೂರು, ಮೇ 15: ಕೊರೊನಾ ಸೋಂಕಿನಿಂದ ಪೋಷಕರನ್ನು ಕಳೆದುಕೊಂಡ ಅನಾಥ ಮಕ್ಕಳಿಗೆ ನಾವು ಆಸರೆಯಾಗುತ್ತೀವಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಕಾಣುವ ಪೋಸ್ಟ್‌ಗಳ ಬಗ್ಗೆ ಎಚ್ಚರದಿಂದಿರಿ. ಹೌದು ಕೊರೊನಾ ಎರಡನೇ ಅಲೆ ಹೆಚ್ಚಾಗುತ್ತಿದ್ದು, ಕಡಿಮೆ ವಯಸ್ಸಿನವರೂ ಕೂಡ ಮೃತಪಡುತ್ತಿದ್ದಾರೆ. ಕೆಲವೊಂದು ಪ್ರಕರಣಗಳಲ್ಲಿ ತಂದೆ ತಾಯಿ ಇಬ್ಬರೂ ಮೃತಪಟ್ಟು ಮಕ್ಕಳು ಅನಾಥರಾಗುತ್ತಿದ್ದಾರೆ. ಆಗ ಆ ಮಗುವನ್ನು ನೋಡಿಕೊಳ್ಳುತ್ತಿರುವವರು ಅನಾಥಾಶ್ರಮ ಸೇರಿ
from Oneindia.in - thatsKannada News https://ift.tt/3buyiqF





No comments:
Post a Comment