ಉತ್ತರ ಕರ್ನಾಟಕ ಭಾಗದಲ್ಲಿ ವೈದ್ಯರ ಕೊರತೆ ನೀಗಿಸಲು ಕ್ರಮ: ಸುಧಾಕರ್
ಬೆಂಗಳೂರು, ಮೇ 26: ರಾಜ್ಯದ ಆರೋಗ್ಯ ಕ್ಷೇತ್ರವನ್ನು ಬಲಪಡಿಸಲು ಒಟ್ಟು 1,763 ವೈದ್ಯರು ಹಾಗೂ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಕೋವಿಡ್, ಬ್ಲ್ಯಾಕ್ ಫಂಗಸ್ ಸ್ಥಿತಿಗತಿ ಕುರಿತು ಸಭೆ ನಡೆದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, 1,763 ವೈದ್ಯರನ್ನು ನೇರ ನೇಮಕಾತಿ ಮಾಡುವ ಪ್ರಕ್ರಿಯೆ
from Oneindia.in - thatsKannada News https://ift.tt/3uhz9S5





No comments:
Post a Comment