ಪಂಜಾಬ್ ನ್ಯಾಷನಲ್ ಬ್ಯಾಂಕ್ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡೊಮೆನಿಕಾದಲ್ಲಿ ಬಂಧಿಸಲಾಗಿರುವ ಉದ್ಯಮಿ ಮೆಹುಲ್ ಚೋಕ್ಸಿ ಹಸ್ತಾಂತರಕ್ಕೆ ಡೊಮಿನಿಕಾ ಕೋರ್ಟ್ ತಡೆ ನೀಡಿದೆ. ಮೆಹುಲ್ ಚೋಕ್ಸಿ ಅವರಿಗೆ ಕಾನೂನು ಸಲಹೆ ಪಡೆಯಲು ಅವಕಾಶ ನೀಡದಿರುವುದಕ್ಕೆ ಅವರ ಪರ ವಕೀಲರು, ಡೊಮಿನಿಕಾ ನ್ಯಾಯಾಲಯದಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿರುವ ಬೆನ್ನಲ್ಲೇ ನ್ಯಾಯಾಲಯ ಚೋಕ್ಸಿ ಹಸ್ತಾಂತರ ಪ್ರಕ್ರಿಯೆಗೆ ತಡೆ ನೀಡಿದೆ.
from Oneindia.in - thatsKannada News https://ift.tt/3wD5ZP1
No comments:
Post a Comment