ಮೂಗಿಗೆ ನಿಂಬೆರಸದಿಂದ ಕೊರೊನಾ ಮಾಯ? ಡಾ.ಸಿ.ಎನ್.ಮಂಜುನಾಥ್ ಏನಂತಾರೆ
ಸಾಮಾನ್ಯವಾಗಿ ಬೇಸಿಗೆಯಲ್ಲಿ ನಿಂಬೆಹಣ್ಣಿಗೆ ಎಲ್ಲಿಲ್ಲದ ಬೇಡಿಕೆ ಇರುತ್ತದೆ. ಜೊತೆಗೆ, ಉದ್ಯಮಿ ವಿಜಯ ಸಂಕೇಶ್ವರ ಅವರು ನಿಂಬೆ ಹಣ್ಣಿನ ರಸ ಮತ್ತು ತೆಂಗಿನ ಎಣ್ಣೆಯ ಮಹತ್ವವನ್ನು ವಿವರಿಸಿದ ನಂತರವಂತೂ ಇದರ ಬೇಡಿಕೆ ದುಪ್ಪಟ್ಟಾಗಿದೆ. ಸಾಮಾಜಿಕ ಮತ್ತು ವೈದ್ಯಕೀಯ ವಲಯದಲ್ಲಿ ಭಾರೀ ಪರ, ವಿರೋಧ ಚರ್ಚೆಗೆ ಕಾರಣವಾದ ಈ ವಿಚಾರದ ಬಗ್ಗೆ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ವಿವರಣೆಯನ್ನು
from Oneindia.in - thatsKannada News https://ift.tt/2PMo3X7





No comments:
Post a Comment