ಯುದ್ಧ ಮುಗಿದ ಮೇಲೆ ಅನ್ನವೂ ಇಲ್ಲ, ಮಲಗಲು ಮನೆಯೂ ಉಳಿದಿಲ್ಲ!
ರಾತ್ರಿಯಾದರೆ ಮೈಕೊರೆಯುವ ಚಳಿ, ಮಳೆ ಬಂದರೆ ರಕ್ಷಣೆಗೆ ಒಂದು ಸೂರೂ ಇಲ್ಲ. ಮುರಿದು ಬಿದ್ದಿರುವ ತಮ್ಮ ಮನೆಯ ಮುಂದೆ ಕಣ್ಣೀರು ಹಾಕುತ್ತಾ ಮಲಗಿರುವ ಜನ. ಅಂದಹಾಗೆ ಇದು ಗಾಜಾ ಪಟ್ಟಿಯ ಕಥೆ. ಪ್ಯಾಲೆಸ್ತೇನ್-ಇಸ್ರೇಲ್ ಕಿತ್ತಾಟದಿಂದ, ಗಾಜಾ ಪಟ್ಟಿಯಲ್ಲಿ ವಾಸಿಸುತ್ತಿದ್ದ ಬಡವರ ಬದುಕು ಬೀದಿಗೆ ಬಿದ್ದಿದೆ. ಬರೋಬ್ಬರಿ 11 ದಿನಗಳ ಕಾಲ ನಡೆದ ಭೀಕರ ಕಾಳಗದಲ್ಲಿ ಸುಮಾರು 2000
from Oneindia.in - thatsKannada News https://ift.tt/3wpGv7J





No comments:
Post a Comment