ಎನ್‌ಡಿಎ ವಶಕ್ಕೆ ಪುದುಚೇರಿ; ಗೆದ್ದ ಪ್ರಮುಖ ಅಭ್ಯರ್ಥಿಗಳು
ನವದೆಹಲಿ, ಮೇ 03; ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. 30 ವಿಧಾನಸಭಾ ಕ್ಷೇತ್ರಗಳಲ್ಲಿ ಎನ್‌ಡಿಎ ಮೈತ್ರಿಕೂಟ 16 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಎನ್‌ಡಿಎ ಮೈತ್ರಿಕೂಟ ಸರ್ಕಾರ ರಚನೆಯನ್ನು ಮಾಡಲಿದೆ. ಪುದುಚೇರಿಯಲ್ಲಿ 2016ರ ಚುನಾವಣೆಯಲ್ಲಿ ಕಾಂಗ್ರೆಸ್ ಮೈತ್ರಿಕೂಟ 17 ಸ್ಥಾನಗಳಲ್ಲಿ ಗೆದ್ದಿತ್ತು. ವಿ. ನಾರಾಯಣಸ್ವಾಮಿ ಮುಖ್ಯಮಂತ್ರಿಯಾಗಿದ್ದರು. ಚುನಾವಣೆ ಘೋಷಣೆಗೂ ಕೆಲವು ದಿನಗಳ ಹಿಂದೆ ಶಾಸಕರ
from Oneindia.in - thatsKannada News https://ift.tt/2PGVpXk





No comments:
Post a Comment